Gods Prasadam alias naivedya image with the text ದೇವರ-ನೈವೇದ್ಯಕ್ಕೆ-ಇಡುವ-ಪದಾರ್ಥಗಳು-ಹಾಗೂ-ಅದರ-ವೈಶಿಷ್ಟ್ಯಗಳು-Types-Importance-of-Gods-offering-acharane-ಆಚರಣೆ in the devine yellow and red background with the Acharane.com logo

ದೇವರ ನೈವೇದ್ಯಕ್ಕೆ ಇಡುವ ಪದಾರ್ಥಗಳು ಹಾಗೂ ಅದರ ವೈಶಿಷ್ಟ್ಯಗಳು | Types & Importance of God’s offering

ನಾವು ದೇವಸ್ಥಾನಕ್ಕೆ ಭೇಟಿ ಕೊಡುತ್ತೇವೆ. ನಮಗೆ ಒಳ್ಳೆಯದು ಮಾಡು, ನಮ್ಮ ಮನೆಯಲ್ಲಿ ಶಾಂತಿ ಕೊಡು , ಮಕ್ಕಳು ಮರಿಗಳಿಗೆ ಆರೋಗ್ಯ, ಬುದ್ದಿ ಕೊಡು ಎಂದು ಕೇಳಲು ದೇವರ ದರ್ಶನ ಮಾಡುತ್ತೇವೆ. ದೇವಸ್ಥಾನಕ್ಕೆ ಹಣ್ಣು ಕಾಯಿ ತೆಗೆದುಕೊಂಡು ಹೋಗಿ ಪೂಜೆ ಮಾಡಿಸುತ್ತೇವೆ. ಕಾಯಿ ಎಂದರೆ ಅದು ತೆಂಗಿನಕಾಯಿ, ಹಣ್ಣು ಎಂದರೆ ಅದು ಬಾಳೆಹಣ್ಣು ಎಂದರ್ಥ. ನಿಮಗೆ ಮನೆಯಲ್ಲಿ ಹಣ್ಣು ಕಾಯಿ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗು ಎಂದರೆ ನೀವು ಮರು ಪ್ರಶ್ನಿಸದೆ ಬಾಳೆಹಣ್ಣು ಮತ್ತು ತೆಂಗಿನಕಾಯಿ ತೆಗೆದುಕೊಂಡು ಹೋಗೋಕೆ ಇದೇ ಕಾರಣ. ನಿಮಗೆ ಒಂದು ಸಂದೇಹ ಇರಬಹುದು ಹೂವಿನಲ್ಲಿ ಬಗೆಬಗೆಯ ರೀತಿಯ ಹೂವುಗಳನ್ನು ಪೂಜೆಗೆ ತೆಗೆದುಕೊಂಡು ಹೋಗುತ್ತೇವೆ. ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನು ಮಾತ್ರ ತೆಗೆದುಕೊಂಡು ಹೋಗ್ತೀವಲ್ಲ ಏಕೆ ಅಂತ ! ? ಅದಕ್ಕೆ ಉತ್ತರ ನಮ್ಮ ಹಿರಿಯರು ಯಾವುದೇ ಆಚಾರಗಳನ್ನು ಸುಮ್ಮನೆ ಮಾಡಿಲ್ಲ. ಅದಕ್ಕೆ ಒಂದು ಅರ್ಥವಿದೆ.

ದೇವರ ನೈವೇದ್ಯಕ್ಕೆ ಇಡುವ ಪದಾರ್ಥಗಳು ಹಾಗೂ ಅದರ ವೈಶಿಷ್ಟ್ಯಗಳು | Types & Importance of God’s offering Read More »

ದೈವಿಕ ಆಚರಣೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ಮಸಾಲೆ ಪದಾರ್ಥಗಳ ಸೇವನೆಗೆ ನಿಷಿಧ್ಧವೇಕೆ?

ದೈವಿಕ ಆಚರಣೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ಮಸಾಲೆ ಪದಾರ್ಥಗಳ ಸೇವನೆಗೆ ನಿಷಿಧ್ಧವೇಕೆ? Read More »

ರುದ್ರಾಕ್ಷಿ: ಅರ್ಥ, ಸಂಪ್ರದಾಯ ಮತ್ತು ಜವಾಬ್ದಾರಿಯ ಬಳಕೆ

ಸರ್ಪ ದೋಷ ವ್ಯಕ್ತಿಯ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಸರ್ಪ ದೋಷ ಇರುವ ವ್ಯಕ್ತಿ ಮಾಡುವ ಕೆಲಸದಲ್ಲಿ ಸಮಸ್ಯೆ, ಕೆಡಕಾಗುತ್ತಾ ಹೋಗುತ್ತದೆ. ನಿಮ್ಮ ಜಾತಕದಲ್ಲಿ  ಸರ್ಪ ದೋಷವಿದ್ದರೆ ನೀವು 8 ಮತ್ತು 9 ಮುಖಿ ರುದ್ರಾಕ್ಷಿಯನ್ನು ಧರಿಸಬೇಕು. ಇದರಿಂದ ನಿಮಗೆ ಸಾಕಷ್ಟು ಪ್ರಯೋಜನವಾಗುತ್ತೆ.

ರುದ್ರಾಕ್ಷಿ: ಅರ್ಥ, ಸಂಪ್ರದಾಯ ಮತ್ತು ಜವಾಬ್ದಾರಿಯ ಬಳಕೆ Read More »